Saturday, June 6, 2026
Homeಕರಾವಳಿಪಣೋಲಿಬೈಲು ಕ್ಷೇತ್ರದ ಆಡಳಿತಾಧಿಕಾರಿಯಾಗಿ ರಶ್ಮಿ ಎಸ್.ಆರ್ ನೇಮಕ

ಪಣೋಲಿಬೈಲು ಕ್ಷೇತ್ರದ ಆಡಳಿತಾಧಿಕಾರಿಯಾಗಿ ರಶ್ಮಿ ಎಸ್.ಆರ್ ನೇಮಕ

- Advertisement -
- Advertisement -

ಬಂಟ್ವಾಳ: ತುಳುನಾಡಿನ ಪ್ರಸಿದ್ಧ ಕಾರಣಿಕ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದ ನೂತನ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ.

ಬಂಟ್ವಾಳ ವ್ಯಾಪ್ತಿಯಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರಾಗಿದ್ದ ಹಾಗೂ ಜನರ ಮೆಚ್ಚುಗೆಗೆ ಪಾತ್ರವಾಗಿರುವ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿ ಆದೇಶ ನೀಡಿದೆ.

- Advertisement -

Latest News

error: Content is protected !!