Sunday, June 7, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ‌ ಇಂದಿನಿಂದ ಆಗಸ್ಟ್ 1ರ ಬೆಳಗ್ಗೆ 8 ಗಂಟೆವರೆಗೆ ಮದ್ಯ ಮಾರಾಟ...

ದಕ್ಷಿಣಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ‌ ಇಂದಿನಿಂದ ಆಗಸ್ಟ್ 1ರ ಬೆಳಗ್ಗೆ 8 ಗಂಟೆವರೆಗೆ ಮದ್ಯ ಮಾರಾಟ ನಿಷೇಧ

- Advertisement -
- Advertisement -

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಆಗಸ್ಟ್ 1 ರ ಬೆಳಗ್ಗೆ 8 ಗಂಟೆಯವರೆಗೆ ಸುಳ್ಯ, ಬಂಟ್ವಾಳ, ಬೆಳ್ತಂಗಡಿ,ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಬಾರ್ ಹಾಗೂ ವೈನ್ ಶಾಪ್ ಗಳನ್ನು‌ ಬಂದ್ ಮಾಡುವಂತೆ ಜಿಲ್ಲಾಧಿಕಾರಿ‌ ಡಾ. ರಾಜೇಂದ್ರ ಕುಮಾರ್ ಆದೇಶ ಹೊರಡಿಸಿದ್ದಾರೆ‌.

ಅದರಂತೆ ಇಂದು ಮಧ್ಯಾಹ್ನದಿಂದಲೇ ಐದು ತಾಲೂಕುಗಳಲ್ಲಿ ಬಾರ್ ಹಾಗೂ ವೈನ್ ಶಾಪ್ ಗಳು ಬಂದ್ ಆಗಿವೆ.

- Advertisement -

Latest News

error: Content is protected !!