Friday, June 27, 2025
Homeಕರಾವಳಿಪುತ್ತೂರು: ಬಾರ್ & ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಪುತ್ತೂರು: ಬಾರ್ & ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಪುತ್ತೂರು: ಬಾರ್ & ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೂರ್ಲಿಪ್ಪಾಡಿ ಎಂಬಲ್ಲಿ ನಡೆದಿದೆ.

ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮೃತ ವ್ಯಕ್ತಿ. ಪದ್ಮನಾಭ ಅವರು ಪುತ್ತೂರು ಪಡೀಲ್‌ನಲ್ಲಿರುವ ಬಾರ್ & ರೆಸ್ಟೋರೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಪದ್ಮನಾಭ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!