Friday, October 16, 2026
Homeತಾಜಾ ಸುದ್ದಿಬಂಧನಕ್ಕೊಳಗಾದ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಬಿಡುಗಡೆ

ಬಂಧನಕ್ಕೊಳಗಾದ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಬಿಡುಗಡೆ

- Advertisement -
- Advertisement -

ನವದೆಹಲಿ : ನೂತನ ಸಂಸತ್ ಭವನ ಉದ್ಘಾಟನೆಗೊಳ್ಳುತ್ತಿದ್ದಂತೆ ಮೆರವಣಿಗೆ ಮೂಲಕ ಭವನಕ್ಕೆ ನುಗ್ಗಲು ಯತ್ನಿಸಿದ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತವರ ಬೆಂಬಲಿಗರನ್ನ ಪೊಲೀಸರು ಬಂಧಿಸಿದ್ದರು. ಇದಾದ ಕೆಲವೇ ಗಂಟೆಗಳಲ್ಲೇ ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಬಂಧನಕ್ಕೊಳಗಾದ ಕುಸ್ತಿಪಟುಗಳನ್ನ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಮಹಿಳಾ ಕುಸ್ತಿಪಟುಗಳು ತಮ್ಮನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇತರ ಕೆಲವು ಪ್ರತಿಭಟನಾ ನಿರತ ಕುಸ್ತಿಪಟುಗಳು ಜೈಲಿನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!