Thursday, June 4, 2026
Homeತಾಜಾ ಸುದ್ದಿಮದ್ಯ ಪ್ರಿಯರಿಗೆ ಶಾಕಿಂಗ್‌ ನ್ಯೂಸ್‌: ರಾಜ್ಯದಲ್ಲಿ 2 ದಿನ ಮದ್ಯದಂಗಡಿ ಕ್ಲೋಸ್ ಸಾಧ್ಯತೆ..

ಮದ್ಯ ಪ್ರಿಯರಿಗೆ ಶಾಕಿಂಗ್‌ ನ್ಯೂಸ್‌: ರಾಜ್ಯದಲ್ಲಿ 2 ದಿನ ಮದ್ಯದಂಗಡಿ ಕ್ಲೋಸ್ ಸಾಧ್ಯತೆ..

- Advertisement -
- Advertisement -

ಬೆಂಗಳೂರೂ: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಕರೋನ ಸೊಂಕು ಹೆಚ್ಚವಳವಾಗಬಹುದು ಎನ್ನುವ ಭಯ ಹೆಚ್ಚಳವಾಗುತ್ತಿದ್ದು,ಈ ಹಿನ್ನಲೆಯಲ್ಲಿ ಅತಿ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗುತ್ತಿದೆ ಎನ್ನಲಾಗಿದೆ.

ಇವೆಲ್ಲದರ ನಡುವೆ ಡಿಸೆಂಬರ್ 31 ಹಾಗೂ ಜನವರಿ.1ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಕರೋನ ಸೊಂಕಿನ ಎರಡನೇ ಅಲೆ ರಾಜ್ಯದಲ್ಲಿ ಕಂಡು ಬರುವ ಎಲ್ಲಾ ಸಾಧ್ಯಗಳ ಬಗ್ಗೆ ತಜ್ಞನರು ಸರ್ಕಾರಕ್ಕೆ ವರದಿ ನೀಡಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವುದಕ್ಕೆ ತೀರ್ಮಾನ ಮಾಡಿದೆ ಕೂಡ.

- Advertisement -

Latest News

error: Content is protected !!