Monday, June 8, 2026
Homeತಾಜಾ ಸುದ್ದಿಹಿಂದುತ್ವ ಮತ್ತು ಗೋ ಮಾತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿಜಯಪುರ ನಗರ ಶಾಸಕ ಬಸನಗೌಡ...

ಹಿಂದುತ್ವ ಮತ್ತು ಗೋ ಮಾತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

- Advertisement -
- Advertisement -

ಬೆಂಗಳೂರು;ಇಂದು ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಅದರಂತೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಮಾಣವಚನ ಸ್ವೀಕರಿಸಿದರು.

ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಂದುತ್ವ ಮತ್ತು ಗೋ ಮಾತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -

Latest News

error: Content is protected !!