Tuesday, April 30, 2024
Homeಕರಾವಳಿಪುತ್ತೂರು; ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿದ ಶಾಸಕ ಯತ್ನಾಳ್

ಪುತ್ತೂರು; ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿದ ಶಾಸಕ ಯತ್ನಾಳ್

spot_img
- Advertisement -
- Advertisement -

ಪುತ್ತೂರು: ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಭೇಟಿ ಮಾಡಿದ್ದಾರೆ.

ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಬಳಿಕ ಪುತ್ತೂರಿನ ಪಂಚಪಟಿಗೆ ಆಗಮಿಸಿದರು.  ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಹಿತ ಪಕ್ಷದ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಅಲ್ಲಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಆಗಮಿಸಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಿದರು.

- Advertisement -
spot_img

Latest News

error: Content is protected !!