Sunday, May 19, 2024
Homeತಾಜಾ ಸುದ್ದಿಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಕೊರೋನಾ ಪಾಸಿಟಿವ್...!

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಕೊರೋನಾ ಪಾಸಿಟಿವ್…!

spot_img
- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ “ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!