Friday, August 7, 2026
Homeಪ್ರಮುಖ-ಸುದ್ದಿವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

- Advertisement -
- Advertisement -

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಉಪಸಭಾಪತಿಯವರಿಗೆ ತಲುಪಿಸಿರುವ ಅವರು, ಯಾವುದೇ ಒತ್ತಡವಿಲ್ಲದೆ ಸ್ವಇಚ್ಛೆಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!