Friday, May 3, 2024
Homeತಾಜಾ ಸುದ್ದಿಬಿಜೆಪಿಗೆ ಸೇರ್ಪಡೆಯಾಗಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಬಿಜೆಪಿಗೆ ಸೇರ್ಪಡೆಯಾಗಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

spot_img
- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಶೀಘ್ರವೇ ಅವರು ಬಿಜೆಪಿ ಸೇರಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!