Friday, June 5, 2026
Homeತಾಜಾ ಸುದ್ದಿಗುತ್ತಿಗೆ ಬಾಕಿ ಹಣಕ್ಕಾಗಿ ಅಲೆದಾಡಿ ಬೇಸತ್ತ ಬಿಬಿಎಂ‍ಪಿ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು!..

ಗುತ್ತಿಗೆ ಬಾಕಿ ಹಣಕ್ಕಾಗಿ ಅಲೆದಾಡಿ ಬೇಸತ್ತ ಬಿಬಿಎಂ‍ಪಿ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು!..

- Advertisement -
- Advertisement -

ಬೆಂಗಳೂರು:ಇಲ್ಲಿನ ಮಹಾಲಕ್ಷ್ಮೀ ಬಡಾವಣೆಯಲ್ಲಿ ಬಿಬಿಎಂ‍ಪಿ ಗುತ್ತಿಗೆದಾರರೊಬ್ಬರು ಗುತ್ತಿಗೆ ಬಾಕಿ ಹಣಕ್ಕಾಗಿ ಅಲೆದಾಡಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ವೈಯಾಲಿಕಾವಲ್‌ನ ವನಿ ಕೃಷ್ಣಂರಾಜು (68) ಎಂದು ಗುರುತಿಸಲಾಗಿದೆ. ರಾಜಾಜಿನಗರ ಕಾಂಪ್ಲೆಕ್ಸ್ ಸೇರಿದಂತೆ ಹಲವು ಕಟ್ಟಡಗಳನ್ನು ಇವರು ನಿರ್ಮಾಣ ಮಾಡಿದ್ದರು. ಕಟ್ಟಡ ನಿರ್ಮಾಣವೊಂದರ ಗುತ್ತಿಗೆ ಬಾಕಿ ಹಣ ನೀಡುವಂತೆ ಹಲವು ಬಾರಿ ಪಾಲಿಕೆಗೆ ಮನವಿ ಮಾಡಿದ್ದರು.ಆದರೂ ಹಣ ಬಾರದಿದ್ದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.

- Advertisement -

Latest News

error: Content is protected !!