Sunday, May 5, 2024
Homeತಾಜಾ ಸುದ್ದಿಬೆಂಗಳೂರು: ಬಿಕಾಂ, ಬಿಸಿಎ ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆಯನ್ನೇ ರದ್ದುಗೊಳಿಸಿದ ಬೆಂಗಳೂರು ಉತ್ತರ ವಿವಿ

ಬೆಂಗಳೂರು: ಬಿಕಾಂ, ಬಿಸಿಎ ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆಯನ್ನೇ ರದ್ದುಗೊಳಿಸಿದ ಬೆಂಗಳೂರು ಉತ್ತರ ವಿವಿ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಸಾಲು ಸಾಲು ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬರುತ್ತಿದ್ದು, ಬಿಕಾಂ, ಬಿಸಿಎ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ವಿವಿ ಪರೀಕ್ಷೆಯನ್ನೇ ರದ್ದುಗೊಳಿಸಿದೆ.


ಇಂದು ಮೊದಲ ಸೆಮಿಸ್ಟರ್ ನ ಬಿಕಾಂ, ಬಿಸಿಎ ಪರೀಕ್ಷೆ ನಡೆಯಬೇಕಿತ್ತು. ಆದರೆ ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ವಿವಿ ಕುಲಸಚಿವರು ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಎಕ್ಸಾಂ ಸೆಂಟರ್ ಗೆ ಬಂದ ವಿದ್ಯಾರ್ಥಿಗಳು ಮನೆಗೆ ವಾಪಸ್ ಆಗಿದ್ದಾರೆ. ಈ ಮೂಲಕ ಸತತ 3ನೇ ಬಾರಿಗೆ ಬೆಂಗಳೂರು ಉತ್ತರ ವಿವಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.

- Advertisement -
spot_img

Latest News

error: Content is protected !!