- Advertisement -
- Advertisement -
ಸುಳ್ಯ; ಬಿಡಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಬೆಳಗಾವಿ ಮೂಲದವರಾಗಿದ್ದು, ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
- Advertisement -