Sunday, May 5, 2024
Homeಕರಾವಳಿಆಧಾರ್ ಕಾರ್ಡ್ ಕಳೆದುಕೊಂಡರೆ ಎಚ್ಚರಿಕೆ ವಹಿಸಿ: ಮಂಗಳೂರು ಸ್ಫೋಟದಿಂದ ಪಾಠ ಕಲಿಯಬೇಕಿದೆ: ಎಡಿಜಿಪಿ ಅಲೋಕ್‌ ಕುಮಾರ್‌

ಆಧಾರ್ ಕಾರ್ಡ್ ಕಳೆದುಕೊಂಡರೆ ಎಚ್ಚರಿಕೆ ವಹಿಸಿ: ಮಂಗಳೂರು ಸ್ಫೋಟದಿಂದ ಪಾಠ ಕಲಿಯಬೇಕಿದೆ: ಎಡಿಜಿಪಿ ಅಲೋಕ್‌ ಕುಮಾರ್‌

spot_img
- Advertisement -
- Advertisement -

ಬೆಂಗಳೂರು: ಯಾರಾದರೂ ಆಧಾರ್‌ ಕಾರ್ಡ್‌ ಕಳೆದುಕೊಂಡರೆ ಎಚ್ಚರಿಕೆ ವಹಿಸಿ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಸಾರ್ವಜನಿಕರಿಗೆ ಟ್ವೀಟ್‌ ಮೂಲಕ ಎಚ್ಚರಿಸಿದ್ದಾರೆ. ಮಂಗಳೂರು ಸ್ಫೋಟ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವೆಲ್ಲರೂ ಈ ಘಟನೆಯಿಂದ ಪಾಠ ಕಲಿಯಬೇಕಿದೆ ಎಂದು ಹೇಳಿದ್ದಾರೆ.

ಆಧಾರ್ ಸಂಖ್ಯೆ ನೀಡುವ ವಿಶಿಷ್ಟ ಗುರುತು ಪ್ರಾಧಿಕಾರ ವೆಬ್​ಸೈಟ್​ನಲ್ಲಿ ಲಭ್ಯವಿರುವ ಲಾಕ್​ ಮತ್ತು ಅನ್​ಲಾಕ್ ಮಾಡುವ ಆಯ್ಕೆಯನ್ನು ಬಳಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ. ಮನೆಗಳನ್ನು ಬಾಡಿಗೆಗೆ ಕೊಡುವಾಗಲೂ ಬಾಡಿಗೆಗೆ ಬರುವವರ ವಿವರಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಮನೆಯ ಅಕ್ಕಪಕ್ಕ ಏನು ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿರಬೇಕು ಎಂದು ಅವರು ಟ್ವೀಟ್ ಮೂಲಕ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!