Monday, April 29, 2024
Homeಕರಾವಳಿಹಾಲಿನ ವಾಹನದಲ್ಲಿ ಗೋ ಮಾಂಸ ಸಾಗಿಸುತ್ತಿದ್ದವರನ್ನು ಪತ್ತೆ ಹಚ್ಚಿದ ಭಜರಂಗದಳದ ಕಾರ್ಯಕರ್ತರು

ಹಾಲಿನ ವಾಹನದಲ್ಲಿ ಗೋ ಮಾಂಸ ಸಾಗಿಸುತ್ತಿದ್ದವರನ್ನು ಪತ್ತೆ ಹಚ್ಚಿದ ಭಜರಂಗದಳದ ಕಾರ್ಯಕರ್ತರು

spot_img
- Advertisement -
- Advertisement -

ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬೆಳ್ಳಂಬೆಳಗ್ಗೆ ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅನುಮಾನದ ಹಿನ್ನೆಲೆಯಲ್ಲಿ ಪಂಪ್ ವೆಲ್ ನಿಂದ ವಾಹನವನ್ನು ಬೆನ್ನಟ್ಟಿದ್ದ ಭಜರಂಗ ಕಾರ್ಯಕರ್ತರು ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು ಬಂದರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!