Wednesday, July 15, 2026
Homeಕರಾವಳಿಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಬೆಳ್ಳಾರೆಯ ಯುವತಿ ಪ್ರಿಯಕರನೊಂದಿಗೆ ಪರಾರಿ

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಬೆಳ್ಳಾರೆಯ ಯುವತಿ ಪ್ರಿಯಕರನೊಂದಿಗೆ ಪರಾರಿ

- Advertisement -
- Advertisement -

ಪುತ್ತೂರು; ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಬೆಳ್ಳಾರೆ ಮೂಲದ ಯುವತಿಯೊಬ್ಬಳು ನಿನ್ನೆ ತಡರಾತ್ರಿ ನಾಪತ್ತೆಯಾಗಿದ್ದಾಳೆ.ಇನ್ನು ನಾನು ಪ್ರೀತಿಸುತ್ತಿರುವ ಯುವಕನೊಂದಿಗೆ ತೆರಳುತ್ತಿರುವುದಾಗಿ ಯುವತಿ ಆಸ್ಪತ್ರೆಯಲ್ಲಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ.

ಇಂದು ವಿಚಾರ ತಿಳಿಯುತ್ತಿದ್ದಂತೆ ಯುವತಿಯ ಪೋಷಕರು ಆಸ್ಪತ್ರೆಗೆ ಬಂದಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!