Saturday, May 11, 2024
Homeಕರಾವಳಿ4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ವಶಕ್ಕೆ ಪಡೆದ ಬೆಳ್ಳಾರೆ ಪೊಲೀಸರು

4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ವಶಕ್ಕೆ ಪಡೆದ ಬೆಳ್ಳಾರೆ ಪೊಲೀಸರು

spot_img
- Advertisement -
- Advertisement -

ಸುಳ್ಯ: ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಪರಾಧ ಕ್ರಮಾಂಕ 36/2018 ಕಲಂ 20(ಬಿ)(2)(ಎ) ಎನ್ ಡಿ ಪಿ ಎಸ್ ಪ್ರಕರಣದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಹಾಸನ ಜಿಲ್ಲೆಯ ನಿವಾಸಿ ಸಾಧಿಕ್ ಶರೀಫ್.

ಸಾಧಿಕ್ ಶರೀಫ್‌ನನ್ನು ಫೆ.16 ರಂದು ಬೆಳ್ಳಾರೆ ಠಾಣಾ ಪೊಲೀಸರು ಹಾಸನ ಜಿಲ್ಲೆ ಅರಕಲಗೂಡು ತಾಲೂಕು, ಮಾಚಗೇನಹಳ್ಳಿ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -
spot_img

Latest News

error: Content is protected !!