Friday, June 5, 2026
Homeಕರಾವಳಿಸುಳ್ಯ: ಬೆಳ್ಳಾರೆಯಲ್ಲಿ ಬಿಜೆಪಿ‌ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳ ಗುಂಪಿನಿಂದ ಮಾರಾಕಾಸ್ತ್ರಗಳಿಂದ ದಾಳಿ ಪ್ರಕರಣ: ಮಂಗಳೂರಿಗೆ ಆಸ್ಪತ್ರೆಗೆ...

ಸುಳ್ಯ: ಬೆಳ್ಳಾರೆಯಲ್ಲಿ ಬಿಜೆಪಿ‌ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳ ಗುಂಪಿನಿಂದ ಮಾರಾಕಾಸ್ತ್ರಗಳಿಂದ ದಾಳಿ ಪ್ರಕರಣ: ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸುವ ವೇಳೆ ಯುವಕ‌ ಸಾವು

- Advertisement -
- Advertisement -

ಸುಳ್ಯ: ಬೆಳ್ಳಾರೆಯಲ್ಲಿ ಬಿಜೆಪಿ‌ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳ ಗುಂಪಿನಿಂದ ಮಾರಾಕಾಸ್ತ್ರಗಳಿಂದ ದಾಳಿಗೊಳಗಾದ ಬಿಜೆಪಿ ಕಾರ್ಯಕರ್ತ ಪ್ರವೀಣ್  ನೆಟ್ಟಾರು(32) ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಬೆಳ್ಳಾರೆ ಅಕ್ಷಯ ಕೋಳಿ ಅಂಗಡಿಯ ಪ್ರವೀಣ್ ನೆಟ್ಟಾರು(32) ರಾತ್ರಿ 9 ಗಂಟೆಗೆ ಕೊಲೆ ಮಾಡಲಾಗಿದೆ. ಬೈಕ್ ನಲ್ಲಿ ಬಂದ ತಂಡ ತಲವಾರಿನಿಂದ ಪ್ರವೀಣ್ ಅವರ ತಲೆಗೆ ಕಡಿದು ಪರಾರಿ ಆಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಅವರು ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


- Advertisement -

Latest News

error: Content is protected !!