Friday, June 27, 2025
Homeತಾಜಾ ಸುದ್ದಿರಾಜ್ಯ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ; ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕ...

ರಾಜ್ಯ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ; ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಮನೆ ಮೇಲೆ ಇಡಿ ದಾಳಿ

spot_img
- Advertisement -
- Advertisement -

ಳ್ಳಾರಿ: ರಾಜ್ಯ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಜ್ಯ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಿನ್ನಲೆ ಬೆಂಗಳೂರಿನಿಂದ ಆಗಮಿಸಿದ 8 ಮಂದಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ.

ಇಡಿ‌ ಅಧಿಕಾರಿಗಳು ನಾಗೇಂದ್ರ ಅವರ ಆಪ್ತರ ಮಾಹಿತಿ ಸಂಗ್ರಹಿಸುತ್ತಿದ್ದಾರೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಸಿಆರ್ ಪಿಎಫ್ ಯೋಧರು, ಸ್ಥಳೀಯ ಪೊಲೀಸರ ಸಹಕಾರ ಪಡೆದು ದಾಳಿ ನಡೆಸಿದ್ದಾರೆ.

- Advertisement -
spot_img

Latest News

error: Content is protected !!