Thursday, June 4, 2026
Homeಕರಾವಳಿಬೆಳ್ತಂಗಡಿ: ಸಲೀಂ ಎಂಬ ವಿವಾಹಿತ ಯುವಕನಿಂದ ದಲಿತ ಯುವತಿಯ ಅತ್ಯಾಚಾರಕ್ಕೆ ಯತ್ನ

ಬೆಳ್ತಂಗಡಿ: ಸಲೀಂ ಎಂಬ ವಿವಾಹಿತ ಯುವಕನಿಂದ ದಲಿತ ಯುವತಿಯ ಅತ್ಯಾಚಾರಕ್ಕೆ ಯತ್ನ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ಸಲೀಂ ಎಂಬ ವಿವಾಹಿತ ಯುವಕನಿಂದ ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಇಂದು ನಡೆದಿದೆ.

ಬೀಡಿ ತೆಗೆಯುವ ನೆಪದಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.

ಯುವತಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಸ್ಥಳೀಯ ಬಜರಂಗದಳದ ಯುವಕರು ಆಗಮಿಸಿ ಸಲೀಂ ಎಂಬ ಅತ್ಯಾಚಾರಿಯನ್ನು ಹಿಡಿದು ಧರ್ಮಸ್ಥಳ ಪೋಲೀಸರಿಗೆ ಒಪ್ಪಿಸಿದ್ದಾರೆ.

- Advertisement -

Latest News

error: Content is protected !!