Friday, June 5, 2026
Homeತಾಜಾ ಸುದ್ದಿಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಬೆಳ್ತಂಗಡಿ: ಕಳೆದ ಆರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಪುತ್ರಿ ರಿನ್ಸಿ (20) ಸಾವು ಬದುಕಿನ ಹೋರಾಟ ನಡೆಸಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾಳೆ.

ಗುರುದೇವ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ ರಿನ್ಸಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮ್ರತದೇಹವನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.

ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!