Friday, November 20, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಪಟ್ರಮೆಯ ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ : ಪಟ್ರಮೆಯ ಪೆರ್ಮುಡದಲ್ಲಿ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ಪಟ್ರಮೆ ಗ್ರಾಮದ ಪೆರ್ಮುಡದಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ತಮ್ಮ ಮನೆ ಸಮೀಪದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.18 ರಂದು ನಡೆದಿದೆ.

ಮೃತರು ಮೂಲತಃ ಕೌಕ್ರಾಡಿ ಗ್ರಾಮದವರಾಗಿದ್ದು ಪ್ರಸ್ತುತ ಪೆರ್ಮುಡದಲ್ಲಿ ವಾಸವಾಗಿದ್ದ ಗೀತಾ (42) ಎಂದು ಗುರುತಿಸಲಾಗಿದೆ.ಮೃತರಿಗೆ ಐವರು ಪುತ್ರರಿದ್ದು. ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!