Sunday, June 7, 2026
Homeತಾಜಾ ಸುದ್ದಿನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆ- ಎಸ್.ಡಿ.ಪಿ.ಐ ಪಕ್ಷದ ಮುಖಂಡರುಗಳ ವಿರುದ್ಧ ಬೆಳ್ತಂಗಡಿ ತಹಶೀಲ್ದಾರ್ ದೂರು ದಾಖಲು

ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆ- ಎಸ್.ಡಿ.ಪಿ.ಐ ಪಕ್ಷದ ಮುಖಂಡರುಗಳ ವಿರುದ್ಧ ಬೆಳ್ತಂಗಡಿ ತಹಶೀಲ್ದಾರ್ ದೂರು ದಾಖಲು

- Advertisement -
- Advertisement -

ಬೆಳ್ತಂಗಡಿ: ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದು, ಬೆಳ್ತಂಗಡಿ ತಹಶೀಲ್ದಾರ್, ಎಸ್.ಡಿ.ಪಿ.ಐ ಪಕ್ಷದ ಮುಖಂಡರುಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾಧಿಕಾರಿಯವರು ಘೋಷಿಸಿದ ನಿಷೇಧಾಜ್ಞೆ ಜಾರಿಯಲ್ಲಿರುವಾಗಲೇ ಮಾ.29ರಂದು ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಕಾನೂನನ್ನು ಮೀರಿ ಗುಂಪು ಸೇರಿ ಧ್ವನಿವರ್ಧಕ ಉಪಯೋಗಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಕಾನೂನು ಉಲ್ಲಂಘಿಸಿರುವ ಬಗ್ಗೆ ತಹಶೀಲ್ದಾರ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!