Wednesday, June 3, 2026
Homeಕರಾವಳಿಬೆಳ್ತಂಗಡಿ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಉಪಚುನಾವಣೆ; ಮೂರು ಕ್ಷೇತ್ರದಲ್ಲಿಯೂ ಮೇಲುಗೈ ಸಾಧಿಸಿದ ಕಾಂಗ್ರೆಸ್ ಬೆಂಬಲಿತ...

ಬೆಳ್ತಂಗಡಿ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಉಪಚುನಾವಣೆ; ಮೂರು ಕ್ಷೇತ್ರದಲ್ಲಿಯೂ ಮೇಲುಗೈ ಸಾಧಿಸಿದ ಕಾಂಗ್ರೆಸ್ ಬೆಂಬಲಿತ ಸದಸ್ಯರು

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಮೂರು ಗ್ರಾಮ ಪಂಚಾಯತ್ ಗಳಾದ ಇಳಂತಿಲ, ಕುವೆಟ್ಟು, ಉಜಿರೆ ಇವುಗಳ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಮೂರು ಕ್ಷೇತ್ರದಲ್ಲಿಯು ಮೇಲುಗೈ ಸಾಧಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ ಹಾಗೂ ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ರೀಮತಿ ಕುಸುಮ ಈಶ್ವರ ಗೌಡ ರವರು ಜಯಗಳಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!