- Advertisement -
![]()
- Advertisement -
ಬೆಳ್ತಂಗಡಿ : ನಾರಾವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಮನೆಯಲ್ಲಿ ಅ.2 ರಿಂದ ಅ.6 ರ ಮಧ್ಯೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿ ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಗೆ ಬೆಳ್ತಂಗಡಿ ನ್ಯಾಯಾಲಯ ನ.12 ರಂದು ನಾಲ್ಕು ದಿನ (ನ.12 ರಿಂದ ನ.15 ರವೆಗೆ) ವೇಣೂರು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಮಾಡಿದೆ.
ಚಿನ್ನಾಭರಣ ಕಳ್ಳತನ ಮಾಡಿ ಮಾರಾಟ ಮಾಡಿರುವ ಬಗ್ಗೆ ತನಿಖೆ ವೇಳೆ ಬಾಯಿಬಿಟ್ಟಿದ್ದು. ಈ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
- Advertisement -


