Monday, June 8, 2026
Homeಕರಾವಳಿಬೆಳ್ತಂಗಡಿ : ಗುರುವಾಯನಕೆರೆ ಕೆರೆಗೆ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಶಂಕೆ: ಅಗ್ನಿಶಾಮಕದಳದಿಂದ ಶೋಧ ಕಾರ್ಯ

ಬೆಳ್ತಂಗಡಿ : ಗುರುವಾಯನಕೆರೆ ಕೆರೆಗೆ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಶಂಕೆ: ಅಗ್ನಿಶಾಮಕದಳದಿಂದ ಶೋಧ ಕಾರ್ಯ

- Advertisement -
- Advertisement -

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಗುರುವಾಯನಕೆರೆಗೆ  ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು  ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಸ್ಥಳೀಯ ರಿಕ್ಷಾ ಡ್ರೈವರ್ ಒಬ್ಬರ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಅಗ್ನಿಶಾಮಕ ದಳ ಬೆಳಾಲು ವಿಪತ್ತು ನಿರ್ವಹಣಾ ತಂಡದವರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

- Advertisement -

Latest News

error: Content is protected !!