Tuesday, June 9, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಧರ್ಮಸ್ಥಳದಲ್ಲಿ ಆರು ತಿಂಗಳಲ್ಲಿ 52 UDR ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಆರು ತಿಂಗಳಲ್ಲಿ 52 UDR ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ ಒಟ್ಟು 52 ಯುಡಿಆರ್ (UDR) ಪ್ರಕರಣ ದಾಖಲಾಗಿದ್ದು. ಧರ್ಮಸ್ಥಳ ಪೊಲೀಸ್ ದಾಖಲೆಗಳ ಪ್ರಕಾರ ಇದೆ ಮೊದಲ ಬಾರಿಗೆ ಆರು ತಿಂಗಳಲ್ಲಿ ಅತಿ ಹೆಚ್ಚು ಯುಡಿಆರ್(UDR) ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

1-1-2026 ರಿಂದ 9-6-2026 ವರೆಗೆ ಧರ್ಮಸ್ಥಳ ಗ್ರಾಮದಲ್ಲಿ ಆತ್ಮಹತ್ಯೆ,ಅಸಹಜ ಸಾವು, ಅಪರಿಚಿತ ಶವ ಪತ್ತೆ ಪ್ರಕರಣಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಒಟ್ಟು 52 UDR ಪ್ರಕರಣ ದಾಖಲಾಗಿದೆ.

6 ಅಪರಿಚಿತ ಗಂಡಸಿನ ಶವದ ವಾರಸುದಾರರು ಇನ್ನೂ ಪತ್ತೆಯಾಗಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ  ಎಫ್ಐಆರ್(FIR) 40 ಪ್ರಕರಣಗಳು ದಾಖಲಾಗಿದೆ.

- Advertisement -

Latest News

error: Content is protected !!