- Advertisement -


- Advertisement -
ಬೆಳ್ತಂಗಡಿ : ನೋಂದಣಿ ಮತ್ತು ಮುಂದ್ರಾಕ ಇಲಾಖೆಯ ನೂತನ ಉಪನೋಂದವಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಜು. 17 ರಂದು ಅಧಿಕಾರ ಸ್ವೀಕರಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಇವರು ಮಂಗಳೂರು ತಾಲೂಕಿನ ಉಪನೋಂದವಾಣ ಕಚೇರಿಯಲ್ಲಿ ಪ್ರೊಬೆಷನರಿ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಬೆಳ್ತಂಗಡಿಯಲ್ಲಿ ಸ್ವತಂತ್ರ ಉಪನೋಂದಣಾಧಿಕಾರಿಯಾಗಿ ಕಚೇರಿಗೆ ಹಾಜರಾಗಿದ್ದಾರೆ
- Advertisement -


