- Advertisement -
![]()
- Advertisement -
ಬೆಳ್ತಂಗಡಿ; ಏಪ್ರಿಲ್ 12 ರಂದು ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ವರ್ಷಾವಧಿ ಜಾತ್ರೆ ಶ್ರೀ ಎಸ್. ಗೋಪಾಲಕೃಷ್ಣ ಉಪಾಧ್ಯಾಯ, ಅಸ್ರಣ್ಣರು ಕುತ್ತೊಟ್ಟು-ಇಂದಬೆಟ್ಟು ಇವರ ನೇತೃತ್ವದಲ್ಲಿ ಹಾಗೂ ಬನ್ನಡ್ಕ ಶ್ರೀಕಾಂತ್ ತಂತ್ರಿಯವರ ಪೌರೋಹಿತ್ಯದಲ್ಲಿ ನಡೆಯಲಿದೆ.
ಈ ಪುಣ್ಯ ಕೈಂಕರ್ಯದಲ್ಲಿ ಪಾಲ್ಗೊಂಡು ಶ್ರೀ ಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ಆಡಳಿತ ಮಂಡಳಿ ಮನವಿ ಮಾಡಿದೆ.
- Advertisement -


