Wednesday, July 2, 2025
Homeಕರಾವಳಿಮಂಗಳೂರುಬೆಳ್ತಂಗಡಿ ಮೂಲದ ನವವಿವಾಹಿತ ಮೈಸೂರಿನಲ್ಲಿ ಆತ್ಮಹ*ತ್ಯೆ

ಬೆಳ್ತಂಗಡಿ ಮೂಲದ ನವವಿವಾಹಿತ ಮೈಸೂರಿನಲ್ಲಿ ಆತ್ಮಹ*ತ್ಯೆ

spot_img
- Advertisement -
- Advertisement -

ಬೆಳ್ತಂಗಡಿ ಮೂಲದ ನವವಿವಾಹಿತ ಮೈಸೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿ
ಕರಿಯ ಪೂಜಾರಿಯವರ ಪುತ್ರ ಕಿರಣ್‌ (35) ಆತ್ಮಹತ್ಯೆಗೆ ಶರಣದರು.

ಕಿರಣ್‌ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್‌ ಆಫೀಸರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. .

ಕಿರಣ್ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಯುವಶಕ್ತಿ ಫ್ರೆಂಡ್ಸ್‌ ಇದರ ಸದಸ್ಯರಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!