Tuesday, June 9, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಗಾಳಿ ಮಳೆಗೆ ಮನೆ ಹಾನಿಗೊಂಡವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ : ಗಾಳಿ ಮಳೆಗೆ ಮನೆ ಹಾನಿಗೊಂಡವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

- Advertisement -
- Advertisement -

ಬೆಳ್ತಂಗಡಿ : ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ  ಚಾರ್ಮಾಡಿ ಗ್ರಾಮದ ಮುದ್ದೊಟ್ಟು  ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ,ಸಮೀರ್ ಮುಸ್ಲಿಯರ್, ಮತ್ತು ವಲಸರಿ ದಿನೇಶ್ ಪೂಜಾರಿ  ಯವರಿಗೆ  ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಏ.30 ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಸದಸ್ಯರಾದ  ಪ್ರವೀಣ್ ಹಳ್ಳಿ ಮನೆ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ  ಅಝರ್ ನಾವೂರು, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ  ಅರುಣ್  ಲೋಬೊ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ . ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಹಾಗೂ  ಚಾರ್ಮಾಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಇಮ್ರಾನ್,ಪ್ರಮುಖರಾದ ಸಂಶುದ್ದೀನ್ ಡಿ.ಕೆ , ನಿತಿನ್ ಚಾರ್ಮಾಡಿ, ಅಶೋಕ್ ಮುದ್ದೊಟ್ಟು, ಭವಿತ್ ವಲಸಾರಿ  ಉಪಸ್ಥಿತರಿದ್ದರು.

- Advertisement -

Latest News

error: Content is protected !!