Monday, April 29, 2024
Homeಕರಾವಳಿಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

spot_img
- Advertisement -
- Advertisement -

ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ಅವರು ಮೂಡಬಿದ್ರೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ/ತತ್ಸಮಾನ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಯಿಸಲಾಗಿದೆ.

- Advertisement -
spot_img

Latest News

error: Content is protected !!