Thursday, June 26, 2025
Homeಕರಾವಳಿಮಂಗಳೂರುಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

spot_img
- Advertisement -
- Advertisement -

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ   ಎಸ್.ಎಸ್.ಎಲ್.ಸಿ   ಯಲ್ಲಿ ಹೆಚ್ಚಿನ ಅಂಕಗಳನ್ನು   ಪಡೆದ ವೇಣೂರು  ಸರಕಾರಿ ಫೌಡಶಾಲೆಯ  ವಿದ್ಯಾರ್ಥಿನಿ ಮೋಕ್ಷಿತಾ ಬಜಿರೆ  ರವರ ಮುಂದಿನ ವಿದ್ಯಾಭ್ಯಾಸಕ್ಕಾಗಿ  ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ   ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರು ಆರ್ಥಿಕ ನೆರವು  ಹಸ್ತಾಂತರಿಸಿದರು.

- Advertisement -
spot_img

Latest News

error: Content is protected !!