Tuesday, June 18, 2024
Homeಕರಾವಳಿಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ ಪ್ರಕರಣ:ಬಿಜೆಪಿ ಮುಖಂಡ ರಾಜೇಶ್ ಗೆ ಷರತ್ತು...

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ ಪ್ರಕರಣ:ಬಿಜೆಪಿ ಮುಖಂಡ ರಾಜೇಶ್ ಗೆ ಷರತ್ತು ಬದ್ದ ಜಾಮೀನು

spot_img
- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್.ಎಮ್.ಕೆ ಮತ್ತು ಅಭಿ @ ಮೋಹನ್ ವಿರುದ್ಧ ಜೂ.4 ರಂದು ಮಾನಭಂಗ,ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಮಂಗಳೂರು ವಿಶೇಷ ಪೋಕ್ಸೋ ಕೋರ್ಟ್ ನಲ್ಲಿ ಆರೋಪಿ ರಾಜೇಶ್.ಎಮ್.ಕೆ ಮತ್ತು ಅಭಿ @ ಮೋಹನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು. ಆರೋಪಿಗಳ ಪರ ಮಂಗಳೂರು ವಕೀಲರಾದ ಶಂಭು ಶರ್ಮ ಮತ್ತು ಅಜಯ್ ಸುವರ್ಣ ವಾದಿಸಿದರು

- Advertisement -
spot_img

Latest News

error: Content is protected !!