Friday, June 27, 2025
Homeಕರಾವಳಿಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ

spot_img
- Advertisement -
- Advertisement -

ಬೆಳ್ತಂಗಡಿ;  ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಈ ವೇಳೆ ರಜನಿ ಕುಡ್ವ, ಜಯಾನಂದ ಗೌಡ, ಮಹಾಬಲ ಗೌಡ, ಮುಗುಳಿ ನಾರಾಯಣ ರಾವ್, ರಾಜೇಶ್ ಪ್ರಭು, ಶರತ್ ಕುಮಾರ್, ಪ್ರಕಾಶ್ ಮೇರ್ಲ, ಲೋಕೇಶ್, ರಾಜೇಶ್ ಪೆರ್ಬುಂಡ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!