Thursday, July 2, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19) ಎಂಬಾಕೆ ಜು.1 ರಂದು ಸಂಜೆ 3 ಗಂಟೆಗೆ ಮನೆಯ ಪಕ್ಕದಲ್ಲಿ ಮರಕ್ಕೆ ಹಗ್ಗ ಹಾಕಿಕೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು.

ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!