- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಎಸ್ಐಟಿ ಗೆ ಜೀವಬೆದರಿಕೆ ಇರುವ ಕಾರಣದಿಂದ ದೂರು ನೀಡಿದ್ದಾನೆ.
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಜೂ.15 ರಂದು ಚಿನ್ನಯ್ಯ ಮತ್ತು ಪತ್ನಿ ರತ್ನಾ ಜೊತೆಯಲ್ಲಿ ಬಂದು ನನಗೆ ಮತ್ತು ನನ್ನ ಕುಟುಂಬಕ್ಕೆ ಬುರುಡೆ ಗ್ಯಾಂಗ್ ನ ಕೆಲ ವ್ಯಕ್ತಿಗಳಿಂದ ಹೈಕೋರ್ಟ್ ಗೆ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಆಳಿಯ ಪುರುಷೋತ್ತಮ ಹಾಗೂ ಕೆಲವರಿಗೆ ಗಿರೀಶ್ ಮಟ್ಟಣ್ಣವರ್ , ಯುನೈಟೆಡ್ ಮೀಡಿಯಾ ಅಭಿಷೇಕ್ ಕರೆ ಮಾಡಿ ಮಾಹಿತಿಗಳನ್ನು ಕೇಳುತ್ತಿದ್ದು ಇದರಿಂದ ಜೀವಬೆದರಿಕೆ ಇದ್ದು ಪೊಲೀಸ್ ರಕ್ಷಣೆ ನೀಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾನೆ.

ಇನ್ನೂ ಚಿನ್ನಯ್ಯ ಎಸ್ಐಟಿ ಕವೇರಿಗೆ ಬಂದು ದೂರು ನೀಡಿದ ಮೂರು ಪುಟಗಳ ಪ್ರತಿ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಲಭ್ಯವಾಗಿದೆ.
- Advertisement -


