Saturday, August 29, 2026
Homeಕರಾವಳಿಮಂಗಳೂರುಬೆಳ್ತಂಗಡಿ;  ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿ ಬಗ್ಗೆ ಚರ್ಚೆ

ಬೆಳ್ತಂಗಡಿ;  ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿ ಬಗ್ಗೆ ಚರ್ಚೆ

- Advertisement -
- Advertisement -

ಬೆಳ್ತಂಗಡಿ;  ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ  ದ ಕ ಜಿಲ್ಲಾ   ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್  ರಾಘವೇಂದ್ರ ನಾಯ್ಕ್ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಮತ್ತು ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಯವರುಗಳು ಭೇಟಿ ಮಾಡಿ ಮುಂದಿನ ಕಾರ್ಯಾಯೋಜನೆಗಳ ಬಗ್ಗೆ ಚರ್ಚಿಸಿದರು.

- Advertisement -

Latest News

error: Content is protected !!