- Advertisement -
![]()
- Advertisement -
ಬೆಳ್ತಂಗಡಿ : ಹಳೆಕೋಟೆಯ ವಾಣಿ ಕಾಲೇಜ್ ಮುಂಭಾಗದಲ್ಲಿರುವ ರಾಘವೇಂದ್ರ ಪೂಜಾರಿ ಮಾಲೀಕತ್ವದ ಸ್ವಸ್ತಿಕ್ ಆಟೋ ಗ್ಯಾರೇಜ್ ನಲ್ಲಿ ನ.16 ರಂದು ಆಟೋ ರಿಕ್ಷಾದ ಬ್ಯಾಟರಿಯ ದೋಷದಿಂದ ಬೆಂಕಿ ತಗುಲಿ ಆಟೋ ರಿಕ್ಷಾ ಸಮೇತ ಶಾಪ್ ನಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಮಾರಾಟ ಮಾಡಲು ತಂದಿದ್ದ ಹಳೆ ಆಟೋ ರಿಕ್ಷಾವನ್ನು ಸಂಜೆ ಶಾಪ್ ಒಳಗಡೆ ಇಟ್ಟು ಬೀಗ ಹಾಕಿ ಕೆಲಸಗಾರರು ಹೋಗಿದ್ದು ರಾತ್ರಿ ಸುಮಾರು 8:30 ರ ಸಮಯದಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾದಲ್ಲಿದ್ದ ಬ್ಯಾಟರಿಯ ದೋಷದಿಂದ ಬೆಂಕಿ ತಗುಲಿ ಸಂಪೂರ್ಣ ಶಾಪ್ ಸುಟ್ಟು ಹೋಗಿದ್ದು. ಸ್ಥಳಕ್ಕೆ ಅಗ್ನಿಶಾಮಕ ಮತ್ತು ಪೊಲೀಸರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಕೆನ್ನೀಲಿಗೆ ಶಾಪ್ ನಲ್ಲಿದ್ದ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ.
- Advertisement -


