Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಸವಣಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಸವಣಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

- Advertisement -
- Advertisement -

ಬೆಳ್ತಂಗಡಿ: ಸವಣಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ  ಕಾರ್ಯಕ್ರಮವನ್ನು ಇಂದು ಶಾಸಕರಾದ ಹರೀಶ್ ಪೂಂಜಾ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೆಎಂಎಫ್ ಅಧಿಕಾರಿ ವರ್ಗದವರು, ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಊರವರು, ಭಾಗವಹಿಸಿದ್ದರು

- Advertisement -

Latest News

error: Content is protected !!