Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಗ್ರಾಮೀಣ ರೈತ ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ

ಬೆಳ್ತಂಗಡಿ: ಗ್ರಾಮೀಣ ರೈತ ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ

- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ  ಸೇವಾ ಇಲಾಖೆ ಬೆಳ್ತಂಗಡಿ, ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ(ನಿ.) ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ತಲಾ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದಲ್ಲಿ  ತಾಲೂಕಿನ ಪರಿಶಿಷ್ಟ ಪಂಗಡದ-50, ಪರಿಶಿಷ್ಟ ಜಾತಿಯ-4, ಸಾಮಾನ್ಯ ವರ್ಗದ-6 ಒಟ್ಟು ಸುಮಾರು 60 ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ 1200  ನಾಟಿಕೋಳಿ ಮರಿಗಳನ್ನು  ಪಶು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ  ಶಾಸಕರಾದ ಶ್ರೀ ಹರೀಶ್ ಪೂಂಜರವರು ಆಗಸ್ಟ್ 08 ರಂದು ವಿತರಣೆ ಮಾಡಿದರು

- Advertisement -

Latest News

error: Content is protected !!