Friday, May 17, 2024
Homeಕರಾವಳಿಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಯ ಮತ್ತಿಬ್ಬರು ಸ್ಟಾಫ್ ನರ್ಸ್ ಗಳಿಗೆ ಕೊರೋನಾ

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಯ ಮತ್ತಿಬ್ಬರು ಸ್ಟಾಫ್ ನರ್ಸ್ ಗಳಿಗೆ ಕೊರೋನಾ

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಮತ್ತೆ ಇಬ್ಬರು ಸ್ಟಾಫ್ ನರ್ಸ್ ಗಳಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಈ ಮೂಲಕ ಸರಕಾರಿ ಆಸ್ಪತ್ರೆಯ ಒಟ್ಟು ಐದು ಜನ ಸಿಬ್ಬಂದಿಗಳಿಗೆ ಕೊರೋನಾ ಬಂದಂತಾಗಿದೆ. ಈ ಮೊದಲು ಒಬ್ಬರು ನರ್ಸ್, ಲ್ಯಾಬ್ ಸಿಬ್ಬಂದಿ ಹಾಗು ಆಸ್ಪತ್ರೆಯ ಆಂಬುಲೆನ್ಸ್ ಚಾಲಕನಿಗೆ ಸೋಂಕು ತಗುಲಿತ್ತು.

ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು ಕೆಲವಾರಗಳ ಹಿಂದಷ್ಟೇ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗಿತ್ತು.

- Advertisement -
spot_img

Latest News

error: Content is protected !!