Friday, June 27, 2025
Homeಕರಾವಳಿಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಹಾಗೂ ಲ್ಯಾಬ್ ಸಿಬ್ಬಂದಿಗೆ ಕೊರೋನಾ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಹಾಗೂ ಲ್ಯಾಬ್ ಸಿಬ್ಬಂದಿಗೆ ಕೊರೋನಾ

spot_img
- Advertisement -
- Advertisement -

ಬೆಳ್ತಂಗಡಿ: ಕೆಲದಿನಗಳ ಹಿಂದಷ್ಟೇ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಯನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗಿತ್ತು.

ದುರದೃಷ್ಟವೆಂಬಂತೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಒಬ್ಬರಿಗೆ ಮತ್ತು ಪ್ರಯೋಗ ಶಾಲಾ ತಂತ್ರಜ್ಞರಿಗೆ ಡೆಡ್ಲಿ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಹಿನ್ನಲೆಯಿಂದ ಸರಕಾರಿ ಆಸ್ಪತ್ರೆಯ ವೈದ್ಯರು,ಸಿಬ್ಬಂದಿಗಳು ಅಂತಕದಲ್ಲಿದ್ದಾರೆ ಎನ್ನಲಾಗಿದೆ.

ಈ ಕುರಿತು ಅರೋಗ್ಯ ಇಲಾಖೆ ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಾಗಿದೆ.

- Advertisement -
spot_img

Latest News

error: Content is protected !!