Tuesday, July 7, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ಹಿರಿಯಾಜೆ ಜನತಾ ಕಾಲೋನಿಯಲ್ಲಿ ಮನೆಗೆ ಹಾನಿ:  ಮೇಲಂತಬೆಟ್ಟು ಗ್ರಾಮ ಪಂಚಾಯತ್ ...

ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ಹಿರಿಯಾಜೆ ಜನತಾ ಕಾಲೋನಿಯಲ್ಲಿ ಮನೆಗೆ ಹಾನಿ:  ಮೇಲಂತಬೆಟ್ಟು ಗ್ರಾಮ ಪಂಚಾಯತ್  ಮಾಜಿ ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ ಭೇಟಿ

- Advertisement -
- Advertisement -

ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ಹಿರಿಯಾಜೆ ಜನತಾ ಕಾಲೋನಿಯಲ್ಲಿ ಬೇಬಿ ಎಂಬವರ ಮನೆಗೆ ಹಾನಿಯಾಗಿದ್ದು ಮೇಲಂತಬೆಟ್ಟು ಗ್ರಾಮ ಪಂಚಾಯತ್  ಮಾಜಿ ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ  ನೀಡಿ ಅವರನ್ನು ಬೇರೆ ಮನೆಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಿದ್ದಾರೆ.  

- Advertisement -

Latest News

error: Content is protected !!