Thursday, June 26, 2025
Homeಕರಾವಳಿಮಂಗಳೂರುಬೆಳ್ತಂಗಡಿ : ಇಳಂತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ವಿಧಿವಶ

ಬೆಳ್ತಂಗಡಿ : ಇಳಂತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ವಿಧಿವಶ

spot_img
- Advertisement -
- Advertisement -

ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಸುಪ್ರೀತ್ ಪಾಡೆಂಕಿ (32) ಅಲ್ಪ ಕಾಲದ ಅಸೌಖ್ಯದಿಂದ ಜೂ.21 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನನರಾದ್ದಾರೆ. ಅವರು ತಂದೆ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!