Monday, August 31, 2026
Homeಕರಾವಳಿಬೆಳ್ತಂಗಡಿ : ಕುಕ್ಕಳ ಗ್ರಾಮದ 55 ವರ್ಷದ ಮಹಿಳೆ ಕೊರೊನಾ ಸೋಂಕಿಗೆ ಬಲಿ.

ಬೆಳ್ತಂಗಡಿ : ಕುಕ್ಕಳ ಗ್ರಾಮದ 55 ವರ್ಷದ ಮಹಿಳೆ ಕೊರೊನಾ ಸೋಂಕಿಗೆ ಬಲಿ.

- Advertisement -
- Advertisement -

ಬೆಳ್ತಂಗಡಿ : ತಾಲೂಕಿನ ಕುಕ್ಕಳ ಗ್ರಾಮದ 55 ವರ್ಷದ ಮಹಿಳೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.


ಮೃತರು ಜ್ವರ , ಕೆಮ್ಮು ಮತ್ತು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು.
ಮೂರು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು ನಂತರ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೋಗಿದ್ದು ಅಲ್ಲಿ ಬೆಡ್ ಇಲ್ಲದೆ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದರು ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಇಂದು ರಾತ್ರಿ ಕುಕ್ಕಳ ಮಸೀದಿಯಲ್ಲಿ ದಫನ ಮಾಡಲಾಯಿತು. ಈ ವೇಳೆ ತಹಶೀಲ್ದಾರ್ ಮಹೇಶ್ ಜೆ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ನೇತೃತ್ವ ವಹಿಸಿದ್ದರು .

- Advertisement -

Latest News

error: Content is protected !!