- Advertisement -


- Advertisement -
ಬೆಳ್ತಂಗಡಿ : ಬಂದಾರು ಗ್ರಾಮದ ಪೆರ್ಲ -ಬೈಪಾಡಿಯ ಅಡೆoಕಿರಿಮಜಲು ನಿವಾಸಿ ಸೇಸಪ್ಪ ಗೌಡ ಗೌಡರ ದನದ ಹಟ್ಟಿಯಲ್ಲಿ ಜುಲೈ 19 ರಂದು ಮುಂಜಾನೆ ಸರಿ ಸುಮಾರು 2.30 ಗಂಟೆಗೆ ಕರುವಿನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ನಡೆದಿದೆ.
ಕರುವಿನ ಕುತ್ತಿಗೆಗೆ ಚಿರತೆ ಕಚ್ವಿದ್ದು ಗಾಯಗಳಾಗಿದೆ. ಹಲವಾರು ದಿನಗಳಿಂದ ಕಾಡoಡ, ಬೈಪಾಡಿ ಪ್ರದೇಶದಲ್ಲಿ ತಿರುಗಾಡುತಿದ್ದು. ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ. ಅರಣ್ಯ ಇಲಾಖೆಯವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
- Advertisement -


