Monday, May 13, 2024
Homeಕರಾವಳಿಬೆಳ್ತಂಗಡಿ : ಮೀಡಿಯಾ ಕ್ಲಬ್ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ, ಗೌರವ...

ಬೆಳ್ತಂಗಡಿ : ಮೀಡಿಯಾ ಕ್ಲಬ್ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ, ಗೌರವ ಅಧ್ಯಕ್ಷ ಸತೀಶ್ ಪೆರ್ಲೆ, ಕಾರ್ಯದರ್ಶಿ ಶರತ್ ಗೌಡ ಆಯ್ಕೆ

spot_img
- Advertisement -
- Advertisement -

ಬೆಳ್ತಂಗಡಿ : ಮೀಡಿಯಾ ಕ್ಲಬ್ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ ಫೆಬ್ರವರಿ 13 ರಂದು ನಡೆಯಿತು.ಈ ಸಭೆ ಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷ ರಾಗಿ ಸತೀಶ್ ಪೆರ್ಲೆ,ಉಪಾಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿ ಶರತ್ ಗೌಡ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಯಾಗಿ ನಿತಿನ್ ಕನ್ಯಾಡಿ ,ಜೊತೆ ಕಾರ್ಯದರ್ಶಿಯಾಗಿ ಅನಂತ್ ಭಟ್ ಆಯ್ಕೆಯಾಗಿದ್ದಾರೆ.

- Advertisement -
spot_img

Latest News

error: Content is protected !!