Friday, September 13, 2024
Homeಕರಾವಳಿಗುಂಪಲಾಜೆ: ಶಾಸಕ ಹರೀಶ್ ಪೂಂಜರಿಂದ ಆಹಾರ ಕಿಟ್ ವಿತರಣೆ

ಗುಂಪಲಾಜೆ: ಶಾಸಕ ಹರೀಶ್ ಪೂಂಜರಿಂದ ಆಹಾರ ಕಿಟ್ ವಿತರಣೆ

spot_img
- Advertisement -
- Advertisement -

ಬೆಳ್ತಂಗಡಿ : ವಿಶ್ವದಾದ್ಯಂತ ಹರಡುತ್ತಿರುವ ಕೊರೊನ ಮಹಾಮಾರಿಗೆ ಮನುಕುಲವೇ ನಲುಗಿ ಹೋಗಿದ್ದು, ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಗುಂಪಲಾಜೆ ಪ್ರದೇಶದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಶಾಸಕ ಹರೀಶ್ ಪೂಂಜ ದೈನಂದಿನ ಉಪಯೋಗಕ್ಕೆ ಬೇಕಾಗುವ ಆಹಾರ ಧಾನ್ಯದ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯ ಶ್ರೀ ಜಯಾನಂದ ಗೌಡ ಮತ್ತು ಬಿಜೆಪಿಯ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!