Tuesday, July 21, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟುವಿನ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟುವಿನ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಮಾ 15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಕ್ಕೆಡಿ ಗ್ರಾಮದ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಸಂತ ಜಾನ್ ಪೌಲ್ ಚರ್ಚ್ ನಾ ಫಾದರ್ ಸನ್ನಿ ಅಲಾಪಟ್, ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

- Advertisement -

Latest News

error: Content is protected !!